ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಏಪ್ರಿಲ್ 07 ರಿಂದಲೇ ಟಿಕೆಟ್ ಬುಕಿಂಗ್ ಓಪನ್ ಆಗಿದೆ. ಅಮೆರಿಕ ಸೇರಿದಂತೆ ಇತರೆ ಕೆಲವು ದೇಶಗಳಲ್ಲಿಯೂ ಟಿಕೆಟ್ ಬುಕಿಂಗ್ ನಾಳೆಯಿಂದಲೇ ಓಪನಿಂಗ್ ಆಗಿದೆ. ಆದರೆ ಕರ್ನಾಟಕದಲ್ಲಿ ಯಾವಾಗ ಎಂಬುದು ಅಭಿಮಾನಿಗಳಿಗೆ ಖಾತ್ರಿಯಾಗಿರಲಿಲ್ಲ.
KGF 2 movie ticket advance booking will open in Karnataka from April 10. Movie is releasing on April 14.