ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮುಖಂಡನಿಂದಲೇ ದ್ವೇಷದ ಮಾತುಗಳು | Oneindia Kannada
2022-04-08 1,030 Dailymotion
ಕೇಸರಿ ವಸ್ತ್ರಧಾರಿಯೊಬ್ಬರು ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡುತ್ತಾ ಅತ್ಯಾಚಾರ ಬೆದರಿಕೆಯನ್ನು ಹಾಕಿದ್ದಾರೆ ಎಂದು ಹೇಳಲಾದ ವಿಡಿಯೊ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ