'KGF 2' ಸಿನಿಮಾಗೆ ಪರಭಾಷೆಯ ಕಲಾವಿದರು ಕೂಡ ಫಿದಾ ಆಗಿದ್ದಾರೆ. ಕೆಜಿಎಫ್ ಯಶಸನ್ನು ಕಂಡು ಮೆಚ್ಚಿಗೆ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಸೂಪರ್ ರಜನಿಕಾಂತ್ ಕೂಡ 'ಕೆಜಿಎಫ್ 2' ಚಿತ್ರವನ್ನು ನೋಡಿದ್ದು, ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.
Rajinikanth Watched KGF 2 And Appreciated KGF 2 Team,