ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ ಹೀಗಾಗಿ ಮುಂಬರುವ ಟಿ-20ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿಯನ್ನು ಕೈಬಿಡುವುದು ಸೂಕ್ತ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.
#IPL2022 #RCB #ViratKohli
Former Indian Cricket Team captain and Royal Challengers Bangalore (RCB) batsman Virat Kohli’s flop show in batting continues.