ಮರ್ಸಿಡಿಸ್ ಬೆಂಝ್ ಕಂಪನಿಯು ಭಾರತದಲ್ಲಿ ಹೊಸ ತಲೆಮಾರಿನ ಸಿ-ಕ್ಲಾಸ್ ಸೆಡಾನ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 55 ಲಕ್ಷ ಬೆಲೆ ಹೊಂದಿದೆ. ಹೊಸ ಐಷಾರಾಮಿ ಸೆಡಾನ್ ಮಾದರಿಯು ಟರ್ಬೊಚಾರ್ಜ್ಡ್ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಮೂರು ರೂಪಾಂತರಗಳನ್ನು ಹೊಂದಿದೆ. ಹೊಸ ಕಾರು ಹಲವಾರು ಹೊಸ ತಂತ್ರಜ್ಞಾನ ಪ್ರೇರಣೆ ಹೊಂದಿದ್ದು, 'ಬೇಬಿ ಎಸ್-ಕ್ಲಾಸ್' ಖ್ಯಾತಿಯ ಹೊಸ ಕಾರಿನ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಈ ವೀಡಿಯೊ ವೀಕ್ಷಿಸಿ.
#MercedesBenzCClass #NewCClass #Review