¡Sorpréndeme!

Weather Report : ರಾಜ್ಯಾದ್ಯಂತ ಭಾರಿ ಮಳೆ | Oneindia Kannada

2022-05-17 849 Dailymotion

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

The weather department has said that rainfall over the state will become more intense as of May 18