¡Sorpréndeme!

ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

2022-05-25 123 Dailymotion

ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿ, ಭರ್ಜರಿ ಪ್ರದರ್ಶನ ಕೂಡ ಕಂಡಿದೆ. 1200 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಲ್ಲಿ ದೋಚಿದೆ. ಇಂತಹ ಸಿನಿಮಾದಲ್ಲಿ ಧೂಮ್ರಪಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಅದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.

Petition dismissed for KGF 2 film release