DK Shivakumar ಗೆ ಮತ್ತೊಮ್ಮೆ ED ಸಂಕಟ | #Politics | Oneindia Kannada
2022-05-26 4 Dailymotion
ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಉರುಳಿನಲ್ಲಿ ಲಾಕ್ ಆಗಿದ್ದಾರೆ. ಹಣದ ಅಕ್ರಮ ವಹಿವಾಟು ಆರೋಪಕ್ಕೆ ಸಂಬಂಧಿಸಿದಂತೆ 2019 ರಲ್ಲಿ ದಾಖಲಿಸಿದ್ದ ಪ್ರಕರಣ ಸಂಬಂಧ ದೆಹಲಿಯ ಇಡಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.