¡Sorpréndeme!

ಪುನೀತ್‌ ರಾಜ್‌ಕುಮಾರ್ ಸಮಾಧಿ ಮುಂದೆ ಜನಸಾಗರ

2022-05-29 264 Dailymotion

ಕನ್ನಡದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಏಳು ತಿಂಗಳು ಕಳೆದವು. ಏಳು ತಿಂಗಳು ಕಳೆದರೂ, ಅಪ್ಪು ಸಮಾಧಿಗೆ ಹರಿದು ಬರುತ್ತಿರುವ ಜನ ಸಾಗರ ಮಾತ್ರ ಕಿಂಚಿತ್ತೂ ಕಡಿಮೆ ಆಗಿಲ್ಲ. ಅದರಲ್ಲೂ ವೀಕೆಂಡ್ ನಲ್ಲಿ ಸಾವಿರಾರು ಜನರು ಅಪ್ಪು ಸಮಾಧಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ.

Appu 7 month death anniversary crowds in front of the grave