ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ಲೇ ಆಫ್ ಹಂತದಲ್ಲಿ ಸೋಲಿಸಿ ಟೂರ್ನಿಯಿಂದ ಹೊರಗಟ್ಟುವ ತಂಡ ಫೈನಲ್ ಪಂದ್ಯದಲ್ಲಿ ಮುಗ್ಗರಿಸಲಿದೆ ಎಂಬ ಅಂಕಿ ಅಂಶವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
#ipl2022
IPL 2022: Teams which have knocked out RCB in playoffs failed to won trophy.