¡Sorpréndeme!

Mahindra eXUV300 ಬಿಡುಗಡೆ ಮಾಹಿತಿ ಬಹಿರಂಗ | 450KM Expected Range

2022-05-31 16,603 Dailymotion

Mahindra ಕಂಪನಿಯು ತನ್ನ ಹೊಸ eXUV300 ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯ ಮಾಹಿತಿಯನ್ನು ಬಹಿರಂಗಪಡಿಸಿದೆ. ಹೊಸ ಎಲೆಕ್ಟ್ರಿಕ್ ಎಸ್‌ಯುವಿಯು 2023ರ ಜನವರಿ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 450 ಕಿ.ಮೀಗಿಂತಲೂ ಹೆಚ್ಚಿನ ಮೈಲೇಜ್ ವ್ಯಾಪ್ತಿಯನ್ನು ಹೊಂದಿರಲಿದೆಯೆಂದು ನಿರೀಕ್ಷಿಸಲಾಗಿದೆ. ಹೊಸ ಕಾರು ಫ್ರಂಟ್ ವ್ಹೀಲ್ ಡ್ರೈವ್, ರಿಯರ್ ವ್ಹೀಲ್ ಡ್ರೈವ್ ಅಥವಾ ಆಲ್ ವ್ಹೀಲ್ ಡ್ರೈವ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರಿನ ಕುರಿತು ಇನ್ನಷ್ಟು ತಿಳಿಯಲು ಈ ವೀಡಿಯೊವನ್ನು ವೀಕ್ಷಿಸಿ.

#MahindraeXUV300 #EV #Mahindra