ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. Nirmala Sitharaman registers her name for Rajya sabha election