Krunal Pandya penned a beautiful message for his brother Hardik Pandya who has become the talk of the town after he led his side Gujarat Titans (GT) to the IPL 2022 title
ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್
ಐಪಿಎಲ್ 2022ರ ಸೀಸನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು, ಆತನ ಸಹೋದರ ಕೃನಾಲ್ ಪಾಂಡ್ಯ ಭಾವುಕರಾಗಿ ಸಹೋದರನನ್ನ ಹೊಗಳಿ ಟ್ವೀಟ್ ಮಾಡಿದ್ದಾರೆ.