12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಯಿತು. The 12-foot-long King Cobra was captured in a village in Mudikure Taluk Chikmagalur