Dinesh Karthik and Avesh Khan help India register a comfortable 82-run win. ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ-ಟ್ವೆಂಟಿ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅಬ್ಬರಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಪಾರ್ಟ್ನರ್ಶಿಪ್ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಯಿತು.