¡Sorpréndeme!

ಮೋದಿ ಆಗಮಿಸಿದ್ರೆ ಶಾಲಾ ಕಾಲೇಜುಗಳಿಗ್ಯಾಕೆ ರಜೆ? ವಿದ್ಯಾರ್ಥಿಗಳು ಭಯೋತ್ಪಾದಕರಾ?ಡಿಕೆಶಿ ಗರಂ | Oneindia Kannada

2022-06-20 3 Dailymotion

KPCC president D.K. Shivakumar on Sunday questioned the need for a holiday being declared for educational institutions in the city during Prime Minister Narendra Modi’s visit.
ಪ್ರಧಾನಮಂತ್ರಿಗಳು ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿದ್ದಾರೆ. ಯಾಕೆ ಕೊಡಬೇಕು? ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ