Prime Minister Narendra Modi is on a two-day visit to Karnataka, on June 20 and 21. Siddaramaiah Slams to PM Narendra Modi For Karnataka Visit
ಕಾಂಗ್ರೆಸ್‌ನವರು ಸಭೆ-ಸಮಾರಂಭ ಮಾಡಿದರೆ ಕೊರೋನಾ ಬರುತ್ತದೆ ಎಂದು ಬಿಜೆಪಿ ಸರ್ಕಾರ ಹೇಳುತ್ತದೆ. ಈಗ ಅವರೇ ಸಭೆ, ಸಮಾರಂಭ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಕೊರೋನಾ ಹಬ್ಬಲ್ವಾ?