KGF ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ರಿಲೀಸ್ ಆಗಿ ಸಾಕಷ್ಟು ದಾಖಲೆಗಳನ್ನು ಮಾಡಿದೆ. ಇದೀಗ ಇದೇ ಹೆಸರಲ್ಲಿ ಮತ್ತೊಂದು ಸಿನಿಮಾ ಬರಲು ಸಜ್ಜಾಗಿದೆ. Pa Ranjith film to be set in 19th Century's KGF.