Earthquake in Many Parts of Hassan District ಜಿಲ್ಲೆಯ ಅರಕಲಗೂಡು ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಗಾಢ ನಿದ್ರೆಯಲ್ಲಿದ್ದವರಿಗೆ ಲಘು ಕಂಪನ ಶಾಕ್ ನೀಡಿದೆ