ಮತ್ತೊಂದ್ಕಡೆ 'ಡಿ 56' ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಕೂಡ ಮುಗಿಯುವ ಹಂತಕ್ಕೆ ಬಂದಿತ್ತು. ಸಿನಿಮಾ ಲಾಂಚ್‌ಗೆ ಚಿತ್ರತಂಡ ಸಿದ್ಧವಾಗಿದೆ. ಈ ಬಗ್ಗೆ ಚಿತ್ರದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ಕೊಟ್ಟಿದ್ದಾರೆ.
Darshan Starrer D56 Movie Will Be Launched For Varamahalakshmi Festival On August 12th.