¡Sorpréndeme!

Charmadi Ghat | ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ..!

2022-06-27 31 Dailymotion

Charmadi Ghat | ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ..!


#publictv #charmadighat

ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರ ಮೋಜು-ಮಸ್ತಿ
ನಿರಂತರ ಜಾರುವ ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರ ಹುಚ್ಚಾಟ
ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಡ್ಯಾನ್ಸ್ ಮಾಡೋ ಟೂರಿಸ್ಟ್
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್
ಕೆಲ ಪ್ರವಾಸಿಗರಿಗೆ ಟ್ರಾಫಿಕ್ ಜಾಮ್ ಮಾಡ್ಕೊಂಡು ರಸ್ತೆ ಮಧ್ಯೆ ಟಿಕ್‍ಟಾಕ್ ಮಾಡೋ ಶೋಕಿ
ಜಾರು ಬಂಡೆಗಳ ಮೇಲೆ ಹತ್ತಿ ಫೋಟೋಗೆ ಫೋಸ್ ಕೊಡೋ ಪ್ರವಾಸಿಗರು
ಸ್ವಲ್ಪ ಯಾಮಾರಿ ಜಾರಿ ಬಿದ್ರೆ ಕೈ-ಕಾಲು ಮುಲಾಜಿಲ್ಲದೆ ಕೈ-ಕಾಲು ಲ್ಯಾಪ್ಸ್
ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿದ್ದಾರೆ, ಪ್ರಾಣವೂ ಹೋಗಿದೆ
ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ಬೆಸ್ತು ಬಿದ್ದ ವಾಹನ ಸವಾರರು
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರ ಮನವಿ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ

Watch Live Streaming On http://www.publictv.in/live