¡Sorpréndeme!

'ಯುಐ' ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿ?

2022-06-28 483 Dailymotion

ಈಗಾಗಲೇ ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಸೌಂಡ್ ಮಾಡಿರುವ ಇಬ್ಬರು ನಾಯಕಿಯರ ಮೇಲೆ ಉಪ್ಪಿ ಕಣ್ಣಿಟ್ಟಿದ್ದಾರಂತೆ. ಉಪ್ಪಿ ತಮ್ಮ ಚಿತ್ರಕ್ಕೆ 'ಕೆಜಿಎಫ್' ನಟಿ ಶ್ರೀನಿಧಿ ಶೆಟ್ಟಿಯನ್ನು ಕರೆತರುತ್ತಾರೆ ಎನ್ನಲಾಗಿದೆ. 'ಕೆಜಿಎಫ್' ಚಿತ್ರದಲ್ಲಿ ರೀನಾ ಪಾತ್ರದಲ್ಲಿ ಕಾಣಿಸಿದ್ದ ಶ್ರೀನಿಧಿ ಶೆಟ್ಟಿ ಉಪ್ಪಿಯ 'ಯು ಐ' ಚಿತ್ರದಲ್ಲಿ ಮಿಂಚಲಿದ್ದಾರೆ ಎನ್ನಲಾಗುತ್ತಿದೆ.

Upendra New Movie Shooting Start, Tamanna, Srinidhi Shetty may Be On Board.