¡Sorpréndeme!

ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ಆಸ್ತಿ ಗಲಾಟೆ?? ಕೊಲೆ ಮಾಡಿದ್ದು ಇವರೇನಾ? | OneIndia Kannada

2022-07-05 2 Dailymotion

Saral Vaastu Fame astrologer Dr Chandrashekhar Guruji Case Accused Identified, 2 Stabbed him in a private hotel at Hubballi.
ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹತ್ಯೆಯ ಹಂತಕರು ಯಾರು? ಎಂಬುದರ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸರಳವಾಸ್ತು ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದವರೇ ಗುರೂಜಿಯ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ