Megastar Chiranjeevi has altered the spelling of his name for the movie Godfather. ಮೆಗಾಸ್ಟಾರ್ ಚಿರಂಜೀವಿ ಹೆಸರು ಬದಲಾಯಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಇದೆಲ್ಲಾ ವರ್ಕ್ ಆಗುತ್ತಾ ಎಂದ ನೆಟ್ಟಿಗರು ಕಾಮೆಂಟ್ ಮಾಡ್ತಿದ್ದಾರೆ