¡Sorpréndeme!

5 ವರ್ಷಕ್ಕೆ ಬುಕ್‌ ಆಗಿದ್ದಾರೆ ರಾಕಿಂಗ್ ಸ್ಟಾರ್ ಯಶ್

2022-07-08 702 Dailymotion

ಕೆಜಿಎಫ್ 2 ಸಿನಿಮಾದ ಯಶಸ್ಸಿನಲ್ಲಿ ತೇಲುತ್ತಿರುವ ರಾಕಿ ಭಾಯ್, ಮುಂದೆ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವುದೂ ಕೂಡ ಸಸ್ಪೆನ್ಸ್. ಕನ್ನಡದಲ್ಲಿ ಈಗಾಗಲೇ ಒಂದು ಸಿನಿಮಾದ ಹೆಸರು ಓಡಾಡುತ್ತಿದ್ದರೆ ತಮಿಳು, ತೆಲುಗು ಮತ್ತು ಬಾಲಿವುಡ್ ನಲ್ಲೂ ಸಿನಿಮಾ ಮಾಡಲಿದ್ದಾರೆ ಎಂದೂ ಸುದ್ದಿ ಆಗಿದೆ. ಹಾಗಾಗಿ ಯಶ್ ಅವರ ಮುಂದಿನ ಸಿನಿಮಾಗಳ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ.

Yash is too busy coming 5 years. Big budget films are waiting for him.