¡Sorpréndeme!

Ather 450X & 450 Plus Gen 3 Launched | ಅತ್ಯಧಿಕ ಮೈಲೇಜ್, ಆಕರ್ಷಕ ಬೆಲೆ ಮತ್ತು ಹೊಸ ಫೀಚರ್ಸ್..

2022-07-19 2 Dailymotion

Ather 450X & 450 Plus Gen 3 Launched | ಎಥರ್ ಎನರ್ಜಿ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಗಳನ್ನು 3ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್‌ಗಳು ನವೀಕೃತ ಬ್ಯಾಟರಿ ಪ್ಯಾಕ್ ಜೊತೆ ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ. 3.7kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಹೊಸ ಮಾದರಿಗಳು ಬೆಂಗಳೂರಿನಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,34,147 ರಿಂದ ರೂ. 1,55,657 ಬೆಲೆ ಹೊಂದಿದ್ದು, ಹೊಸ ಇವಿ ಸ್ಕೂಟರ್‌ಗಳ ಮತ್ತಷ್ಟು ಮಾಹಿತಿಯನ್ನು ಈ ವಿಡಿಯೋದಲ್ಲಿ ತಿಳಿಯಿರಿ.