¡Sorpréndeme!

ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ!! ಮಗನ ರಾಜಕೀಯ ಭವಿಷ್ಯಕ್ಕೆ ಈ ತ್ಯಾಗ? | *Politics | Oneindia

2022-07-22 996 Dailymotion

#BSYediyurappa #BYVijayendra, #ShikaripiraConstituency #BSYPolitics #BSYediyurappapoliticalJourney

BS Yediyurappa announces son Vijayendra as candidate from his home turf Shikaripura
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಕಿರಿಯ ಪುತ್ರ ಬಿ ವೈ ವಿಜಯೇಂದ್ರ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಘೋಷಿಸಿದ್ದಾರೆ.