#PraveenNettar #MangalorePoloce #BikeRules
Weird Pillion rider rules are being introduced in Mangalore
ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದ್ವಿಚಕ್ರವಾಹನದಲ್ಲಿ ಹಿಂಬದಿ ಸೀಟ್‌ನಲ್ಲಿ ಪುರುಷರು ಓಡಾಡುವುದಕ್ಕೆ ಕೆಲವು ದಿನಗಳ ಕಾಲದವರೆಗೆ ನಿರ್ಬಂಧ ಹೇರಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.