¡Sorpréndeme!

New Maruti Alto K10 KANNADA Review | What’s New On The Affordable Hatchback? Mileage & Comfort

2022-08-24 10 Dailymotion

New Maruti Alto K10 Review in Kannada by Punith Bharadwaj | ದೇಶದ ಅಗ್ರಗಣ್ಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿಯು ನವೀಕೃತ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ. ಹೊಸ ಆಲ್ಟೊ ಕೆ10 ಮಾದರಿಯಲ್ಲಿ ಕಂಪನಿಯು ಡ್ಯುಯಲ್ ಜೆಟ್ VVT 1.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಪರಿಚಯಿಸಿದೆ. ಜೊತೆಗೆ ಹೊಸ ಕಾರಿನ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಯಾಗಿದ್ದು, ಹೊಸ ಕಾರಿನಲ್ಲಿ ಇನ್ನು ಏನೆಲ್ಲಾ ಬದಲಾವಣೆಗಳಾಗಿವೆ ಮತ್ತು ಚಾಲನೆಗೆ ಹೊಸ ಕಾರು ಹೇಳಿದೆ ಎಂದು ತಿಳಿಯಲು ಈ ವಿಮರ್ಶೆ ವಿಡಿಯೋವನ್ನು ವೀಕ್ಷಿಸಿ.