ಲೈಂಗಿಕ ಕಿರುಕುಳದ ಆರೋಪಿ ಮುರುಘಾ ಶರಣರು ಬಂಧನ ಭೀತಿ ಎದುರಿಸುವಂತಾಗಿದೆ. ಮಠದ ಅಪಾಪ್ತ ವಿದ್ಯಾರ್ಥಿನಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡ ಆರೋಪ ಹಿನ್ನೆಲೆ ದೂರು ದಾಖಲಾಗಿದ್ದು.. ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ. ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ.
#publictv #newscafe #murughamutt