ಸರ್ಕಾರಿ ಶಾಲೆ ಶಿಕ್ಷಕರು ಪಾಠದ ಜೊತೆಗೆ ಸಮಾಜ ಸೇವೆಯನ್ನು ಮಾಡ್ತಾರೆ. ಇದಕ್ಕೆ ಸಾಕ್ಷಿ ಕೊಪ್ಪಳದ ಶಿಕ್ಷಕರು ಸರಕಾರಿ ಶಾಲೆಗಳಿಗೆ ತಮ್ಮ ಸ್ವಂತ ಹಣದಲ್ಲಿ ಪೇಟಿಂಗ್ ಮಾಡಿಸಿದ್ದಾರೆ.#publictv #koppala