ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಅನಾರೋಗ್ಯ ಉಂಟಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಈ ವೇಳೆ ಪ್ರಯಾಣ ಮಾಡದಂತೆ ವೈದ್ಯರು ಸಲಹೆ ನೀಡಿದ್ದರಂತೆ
KPCC president DK Sivakumar has fallen ill and is suffering from high fever. Doctors advised not to travel at this time