#RogerBinny #MayantiLonger #SportsAnchor #BCCIPresident #BCCI #Rogerbinnydaughterinlaw #Sportsanchoring #Staranchor #BCCInotice
BCCI president Roger Binny served conflict of interest notice, daughter-in-law Mayanti’s work cited
ಭಾರತದ ತವರು ಸರಣಿಯನ್ನು ಪ್ರಸಾರ ಮಾಡುವ ಮಾಧ್ಯಮ ಹಕ್ಕುಗಳನ್ನು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ತನ್ನ ಸೊಸೆ ಕೆಲಸ ಮಾಡುತ್ತಿರುವುದರಿಂದ ಬಿನ್ನಿ ಹಿತಾಸಕ್ತಿ ಸಂಘರ್ಷವನ್ನು ಹೊಂದಿದ್ದಾರೆ ಎಂದು ದೂರುದಾರ ಸಂಜೀವ್ ಗುಪ್ತಾ ಆರೋಪಿಸಿದ್ದರು.