¡Sorpréndeme!

ಹೊಸಪೇಟೆಯ ಕ್ರಾಂತಿ ಇವೆಂಟ್ ವಿಡಿಯೋ ಶೇರ್ ಮಾಡಿ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ದರ್ಶನ್ | Oneindia Kannada

2022-12-21 2,853 Dailymotion

darshan shares glimpse of hospet kranti second song release event
ಹೊಸಪೇಟೆ ಘಟನೆಯ ನಂತರ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ. ಯಾವುದೇ ವಿಚಾರದ ಬಗ್ಗೆ ಮಾತನಾಡುವ ಗೋಜಿಗೆ ಹೋಗಿಲ್ಲ. ಇದೀಗ ಸ್ಪೆಷಲ್ ವಿಡಿಯೋ ಶೇರ್ ಮಾಡಿ ಹೊಸಪೇಟೆಯ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.