¡Sorpréndeme!

PM Modi Speech: ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ: ಪ್ರಧಾನಿ ನರೇಂದ್ರ ಮೋದಿ | *India | OneIndia Kannada

2023-01-19 2,628 Dailymotion

#PMModiSpeech # ModiinYadgir#oneindiakannada

ಈ ಹಿಂದಿನ ಸರ್ಕಾರಗಳು ಯಾದಗಿರಿಯಂಥ ಹಲವು ಜಿಲ್ಲೆಗಳನ್ನು ಹಿಂದುಳಿದಿವೆ ಎಂದು ಘೋಷಿಸಿ ಕೈತೊಳೆದುಕೊಂಡಿದ್ದವು. ಆದರೆ ನಾವು ಈ ಜಿಲ್ಲೆಗಳು ಹಿಂದುಳಿದಿರುವ ಕಾರಣಗಳನ್ನು ಹುಡುಕಿ, ಪರಿಹರಿಸಲು ಯತ್ನಿಸಿದೆವು ಎಂದು ಪ್ರಧಾನಿ ಮೋದಿ ಹೇಳಿದರು..
The previous governments had declared many districts like Yadgiri as backward and washed their hands. But we tried to find and solve the reasons why these districts are backward, PM Modi said