¡Sorpréndeme!

ಆರ್ಥಿಕ ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದ ಪಾಕಿಸ್ತಾನಕ್ಕೆ ಭಯ ಹುಟ್ಟಿಸಿದ ಪೇಶಾವರ ಮಸೀದಿ ಸ್ಫೋಟ | *World

2023-01-31 1 Dailymotion

More than 80 people were lost their life and 150 more were injured in a mosque incident that targeted police officers in northwest Pakistan on Tuesday

ಒಂದೆಡೆ ಆರ್ಥಿಕ ಬಿಕ್ಕಟ್ಟು ತಾಂಡವ ಆಡುತ್ತಿದ್ದರೆ ಮತ್ತೊಂದೆಡೆ ಪೇಶಾವರ ಮಸೀದಿ ಸ್ಫೋಟ ಪ್ರಕರಣ ಪಾಕಿಸ್ತಾನದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಸೋಮವಾರ ನಡೆದ ಆತ್ಮಾಹುತಿ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ.

#Peshawarmasqueincident #Pakistan #Pakistaneconomy #troubleinPakistan