HD Kumaraswamy justifies his statement on Brahmins Says wont ask Excuse from Brahmin Society
ಕ್ಷಮೆ ಕೇಳುವ ತಪ್ಪನ್ನು ನಾನು ಮಾಡಿಲ್ಲ. ನನ್ನಿಂದ ಬ್ರಾಹ್ಮಣರಿಗೆ ಅವಮಾನವಾಗಿಲ್ಲ. ನಾನು ಯಾವುದೇ ಸಮುದಾಯಕ್ಕೆ ಅಗೌರವ ತೋರಿಲ್ಲ. ಹೀಗಾಗಿ ಯಾರ ಕ್ಷಮೆಯನ್ನೂ ಕೇಳಬೇಕಿಲ್ಲ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
#HDKumaraswamy #HDKcontroversyStatement #Brahmins #PrahladJoshi #BJP #BrahminsCommunity #Shringerimatt