ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಹಿತಿ ಬಹಿರಂಗಗೊಳಿಸುವಂತೆ ಮುಖ್ಯ ಮಾಹಿತಿ ಆಯುಕ್ತರು 7 ವರ್ಷದ ಹಿಂದೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ನೀಡಿದ ಆದೇಶವನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
#AravindKejriwal #ChiefMinister #NarendraModi #PrimeMinister #BJP #AAP #Congress #RahulGandhi
~PR.160~ED.34~HT.36~