ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ತೊರೆದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಧಿಕೃತವಾಗಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.Former DCM Lakshmana Savadi, who left the BJP after not getting a BJP ticket from the Athani assembly constituency, has officially joined the Congress under the leadership of DK Shivakumar.
#LakshmanSavadi #BJP #Congress #Karnataka #DKShivakumar #Leadership #DCM
~HT.162~ED.34~PR.160~