¡Sorpréndeme!

ನಂದ ಲವ್ಸ್ ನಂದಿತಾ ಸಿನಿಮಾದಲ್ಲಿ ಖ್ಯಾತಿ ಪಡೆದಿದ್ದ ನಟ ನಿರ್ದೇಶಕ ಟಪೋರಿ ಸತ್ಯ ಇನ್ನಿಲ್ಲ

2023-04-24 5 Dailymotion

ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂಬಂಧ ಇವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

#TaporiSatya #LooseMadam #NandaLovesNanditha #SandalwoodDirector
~HT.36~ED.35~PR.28~