ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ.
#NarendraModi #Shalmali #Karnatakababy #Piano #Modiappreciation #KarnatakaGirl #PMModiTweet
~HT.36~ED.31~PR.28~