ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಕರೆ ಮಾಡಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
#VSomanna #AlurManjunath #Chamarajanagarconstituency #VSomannaAudioviral #Siddaramaiah #Varuna #JDSCandidate #KarnatakaElection2023 #Karnatakaassemblyelection2023
~HT.36~ED.31~PR.28~