ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರಕಟಿಸಿ, ಡಬಲ್ ಎಂಜಿನ್ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
#BJPCorruptionRateCard #BJPCorruptioninKarnataka #40%BJP #KarnatakaBJP #CMPost #KarnatakaElection2023 #Congress #Karnatakaassemblyelection2023
~HT.162~PR.28~ED.34~