ಪೊಲೀಸರು ಹಲ್ಲೆ ನಡೆಸಿದ ಬಳಿಕ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಸುದ್ದಿಗಾರರೊಂದಿಗೆ ಮಾತನಾಡಿ, ‘ಕುಸ್ತಿಪಟುಗಳನ್ನು ಈ ರೀತಿ ನಡೆಸಿಕೊಳ್ಳುವುದು ಎಷ್ಟು ಸರಿ. ಇದು ಹೀಗೆ ಮುಂದುವರಿದರೆ ನಾವು ನಮ್ಮ ಎಲ್ಲ ಪದಕಗಳು ಮತ್ತು ಪ್ರಶಸ್ತಿಗಳನ್ನ ಭಾರತ ಸರ್ಕಾರಕ್ಕೆ ಹಿಂದಿರುಗಿಸುತ್ತೇವೆ. ಬಳಿಕ ಕುಸ್ತಿ ಬಿಟ್ಟು ಸಾಮಾನ್ಯ ಜೀವನ ನಡೆಸುತ್ತೇವೆ ಎಂದು ಕಣ್ಣೀರಿಟ್ಟಿದ್ದಾರೆ
#Jantarmantar #PMModi #PTUsha #WFIPresidentBrajBhushanSingh #womenwrestlers #SakshiMalik #delhipolice #VineshPhogat #BJP #Indianwrestler
~HT.36~PR.28~ED.32~