ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಘಟನೆ ; ವಿಡಿಯೋ ವೈರಲ್ ► ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದ ಗ್ರಾಮಸ್ಥರು ► ಬೆಸ್ಕಾಂ ಸಿಬ್ಬಂದಿ ಮನವೊಲಿಕೆ ಯತ್ನ ವಿಫಲವಾದ ಹಿನ್ನೆಲೆ ಸ್ಥಳದಿಂದ ವಾಪಸ್