¡Sorpréndeme!

MP Electionಗೆ ಅರುಣ್‌ ಕುಮಾರ್‌ ಪುತ್ತಿಲ ಅಭಿಯಾನ ಶುರು

2023-05-18 672 Dailymotion

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುವುದರ ಜೊತೆಗೆ ಬಿಜೆಪಿಯನ್ನು ಪ್ರಶ್ನಿಸುವಂತೆ ಮಾಡಿರುವ ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿಗಳು ಇದೀಗ ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿದ್ದಾರೆ.

#KarnatakaElection2023 #ArunKumarPuttila #Puttur #PuttilaFans #BJP
~HT.188~PR.30~ED.32~