ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹತ್ವದ ಘೋಷಣೆ ಮಾಡಿದರು.Today (May 30), Transport Minister Ramalingareddy held a meeting with Transport Department officials and made an important announcement regarding the distribution of free bus passes to women, which is one of the 5 guarantees of the Congress government.
#FreeBusPass #Congress #RamaLingaReddy #BJP #5Guarantees #Minister #Siddaramaiah
~HT.36~PR.160~ED.32~