ಪ್ಯಾಸೆಂಜರ್ ರೈಲು ಹಳಿತಪ್ಪಿ ಗೂಡ್ಸ್ ರೈಲಿಗೆ ಢಿಕ್ಕಿ ► 50 ಮಂದಿ ಮೃತ್ಯು, 300ಕ್ಕೇರಿದ ಗಾಯಾಳುಗಳ ಸಂಖ್ಯೆ► ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ದುರಂತ#Odisha #TrainAccident #odishatrainaccident #BreakingNews