ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುಣೆಯಲ್ಲಿ ಆಗಸ್ಟ್ 1ರಂದು ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
#Punetrust #PMModi #TilakNationalAward #NCPleaderAjitPawar #SharadPawar #MaharashtraPolitics #EknathShindhe #DevendraFadnavis #Shivsena #LokamanyaBalagangadharTilak #ModiAward
~HT.36~PR.28~ED.32~