¡Sorpréndeme!

ಪ್ರಿಯಾಂಕ ಗಾಂಧಿಯೇ ವಿಪಕ್ಷಗಳ ನೆಚ್ಚಿನ ಪ್ರಧಾನಿ ಅಭ್ಯರ್ಥಿ ಸಿ ವೋಟರ್ ಸಮೀಕ್ಷೆ ಬಹಿರಂಗ

2023-07-19 1,680 Dailymotion

ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸಲು ಈಗಾಗಲೇ 26 ಪ್ರತಿಪಕ್ಷಗಳು ಒಂದಾಗಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ ಎಂದು ಸಿವೋಟರ್ ಸಮೀಕ್ಷೆ ಹೇಳಿದೆ.

#PriyankaGandhi #INDIA #CVoterSurvey #RahulGandhi #AravindKejrival #OppositionpartiesMeeting #BJP #NDA #UPA #CongressPMCandidate #Loksabhaelections2024
~HT.36~PR.28~ED.32~